ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿಂದ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಮಠದಲ್ಲಿ ಭಾನುವಾರ ಆಯೋಜಿಸಿದ್ದ “ಆದಿಕವಿ ಹಾಗೂ ವಾಗ್ದೇವಿ ಪುರಸ್ಕಾರ ಪ್ರದಾನ” ಕಾರ್ಯಕ್ರಮದಲ್ಲಿ ಸಾಮಾಜಿಕ ಕಾಳಜಿ ಮತ್ತು ರಾಷ್ಟ್ರೀಯ ದೃಷ್ಟಿಕೋನ ಹೊಂದಿರುವ ಯುವ ಸಾಹಿತಿಗೆ ನೀಡುವ ಪುರಸ್ಕಾರವನ್ನು ಖ್ಯಾತ ಚಿಂತಕ, ಲೇಖಕ ಡಾ. ಜಿ.ಬಿ. ಹರೀಶ ಅವರಿಗೆ ಪ್ರದಾನ ಮಾಡಲಾಯಿತು.

Presentation of the Abhasapa Award
·

Related News
Book Launches, Talks, Articles, Awards & Recognition’s

